Tag: ದುಬಾರಿ ಬೆಲೆಗೆ ಹರಾಜಾದ ಮತ್ತೊಬ್ಬ ಯುವ ಕ್ರಿಕೆಟಿಗ

ದುಬಾರಿ ಬೆಲೆಗೆ ಹರಾಜಾದ ಮತ್ತೊಬ್ಬ ಯುವ ಕ್ರಿಕೆಟಿಗ

ಆಸ್ಟ್ರೇಲಿಯಾ ತಂಡದಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿ ಸ್ಟಾರ್ ಆಲ್ ರೌಂಡರ್ ಆಗಿ ಮಿಂಚುತ್ತಿರುವ 23 ವಯಸ್ಸಿನ ಕ್ಯಾಮೆರಾನ್ ಗ್ರೀನ್ ಇಂದು ನಡೆದ ಐಪಿಎಲ್ ಹರಾಜಿನಲ್ಲಿ ಬರೋಬ್ಬರಿ 17.5 ಕೋಟಿ ರೂಪಾಯಿಗೆ ಮುಂಬೈ ಇಂಡಿಯನ್ಸ್ ಪಾಲಾಗಿದ್ದಾರೆ. ಇದಕ್ಕೂ ಮುಂಚೆ ಇಂಗ್ಲೆಂಡ್ ನ ಸ್ಯಾಮ್ ಕರನ್…