Tag: ನಾಟಿ ಜನರ ಬಗ್ಗೆಯೂ ನಾವು ಗಮನ ಕೊಡ್ತೇವೆ: ರಾಜೀವ್ ಗೌಡ

ನಾಟಿ ಜನರ ಬಗ್ಗೆಯೂ ನಾವು ಗಮನ ಕೊಡ್ತೇವೆ: ರಾಜೀವ್ ಗೌಡ

ಬೆಂಗಳೂರು: ಅಪಾರ್ಟ್ಮೆಂಟ್ ನಿವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ ಅಪಾರ್ಟ್ಮೆಂಟ್ ಸೆಲ್ ಸ್ಥಾಪನೆ ಮಾಡುತ್ತೇವೆ ಎಂದು ಎಐಸಿಸಿ ಸಂಶೋಧನ ವಿಭಾಗದ ಮುಖ್ಯಸ್ಥರಾದ ಪ್ರೋ. ರಾಜೀವ್ ಗೌಡ ಅಭಿಪ್ರಾಯ ಪಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಐಸಿಸಿ ಕಾರ್ಯಾದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ…