ನಿರುದ್ಯೋಗಿ ಯುವಜನರಿಗೆ 28 ಸಾವಿರ ದ್ವಿಚಕ್ರ ವಾಹನ ವಿತರಣೆ ಗುರಿ
ಬೆಂಗಳೂರು : ”ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರವಾಹನ ನೀಡುವ ಗುರಿ ಹೊಂದಲಾಗಿದೆ” ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ…