ಫೆಬ್ರವರಿ 26ಕ್ಕೆ ‘ಕಬ್ಜ’ ಆಡಿಯೋ ಲಾಂಚ್
ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ಕಬ್ಜ’ ಸಿನಿಮಾ ಮಾರ್ಚ್ 17ರಂದು ಸುಮಾರು ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಸಿನಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಇದಕ್ಕೂ ಮುಂಚೆ ಚಿತ್ರ ತಂಡ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಇದೇ ತಿಂಗಳು…