Tag: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಲಂಚ ಆರೋಪ; ಆಡಿಯೋ ರಿಲೀಸ್

ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಲಂಚ ಆರೋಪ; ಆಡಿಯೋ ರಿಲೀಸ್

ಚಿತ್ರದುರ್ಗ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಲಂಚ ಪಡೆದ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಮಂಜುನಾಥ್, ಆಡಿಯೋ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ಚಿತ್ರದುರ್ಗದಲ್ಲಿ ಲಂಚಾವತಾರ ಶುರು ಮಾಡಿದ್ದೇ ಶಾಸಕ ತಿಪ್ಪಾರೆಡ್ಡಿ. ಅವರು ಲಂಚ ಪಡೆದಿರುವ ಬಗ್ಗೆ ಆಡಿಯೋ…