Tag: ಬಿಬಿಎಂಪಿ ಅಧಿಕಾರಿಗಳಿಗೆ ಶುರುವಾಯಿತು ನಡುಕ

ಬಿಬಿಎಂಪಿ ಅಧಿಕಾರಿಗಳಿಗೆ ಶುರುವಾಯಿತು ನಡುಕ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ವಿಚಾರಣೆಗೆ ಆದೇಶಿಸಿರುವುದು ಬಿಬಿಎಂಪಿಯ ಹಲವು ಅಧಿಕಾರಿಗಳಿಗೆ ಆತಂಕ ಸೃಷ್ಟಿಸಿದೆ. ಚಿಲುಮೆ ಸಂಸ್ಥೆಯ ಜತೆಗೆ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ,…