Tag: ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಕತೀಜಾ ಕೂಬ್ರ ಶವ ಪತ್ತೆಯಾಗಿರುವ ಘಟನೆ ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ನಡೆದಿದೆ. ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಮೃತ ಕತೀಜಾ ಕುಟುಂಬಸ್ಥರು ಸುದ್ದಗುಂಟೆಪಾಳ್ಯ ಪೊಲೀಸ್​​​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತಿ ಮಹೆಬೂಬ್ ಪರೀಷ್ ಪತ್ನಿಯನ್ನ ಹೊಡದು ನೇಣು…