Tag: ಮೊಬೈಲ್ ಕದ್ದ ಆರೋಪ: ಬಾಲಕನ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಹಲ್ಲೆ

ಮೊಬೈಲ್ ಕದ್ದ ಆರೋಪ: ಬಾಲಕನ ಮೇಲೆ ಪೊಲೀಸ್ ಕಾನ್ಸ್ಟೇಬಲ್ ಹಲ್ಲೆ

ಹಾಸನ: ಮೊಬೈಲ್ ಕದ್ದ ಆರೋಪದ ಮೇಲೆ ಪೊಲೀಸ್ ಕಾನ್ಸ್‌ಟೇಬಲ್‌ ಬಾಲಕನ‌ ಮೇಲೆ ಹಲ್ಲೆ ನಡೆಸಿದ್ದು ಬಾಲಕ ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಎಂಟನೇ ತರಗತಿ ವಿದ್ಯಾರ್ಥಿ ಪ್ರೀತಂ (14) ಹಲ್ಲೆಗೊಳಗಾದ ಬಾಲಕ. ಹಾಸನದ ಬೇಲೂರು ತಾಲೂಕಿನ ಮುಂಡುಗಟ್ಟ ಗ್ರಾಮದಲ್ಲಿ ಈ ಘಟನೆ…