Tag: ಲೋಕಾಯುಕ್ತ ಬಾಗಿಲು ಮುಚ್ಚಿಸಿದ್ದೆ ಕಾಂಗ್ರೆಸ್: ಅರಗ ಜ್ಞಾನೇಂದ್ರ ಆರೋಪ

ಲೋಕಾಯುಕ್ತ ಬಾಗಿಲು ಮುಚ್ಚಿಸಿದ್ದೆ ಕಾಂಗ್ರೆಸ್: ಅರಗ ಜ್ಞಾನೇಂದ್ರ ಆರೋಪ

ಆಡಳಿತಾರೂಢ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಕಿಡಿ ಕಾರಿದ್ದು, ಲೋಕಾಯುಕ್ತ ಸಂಸ್ಥೆಯ ಬಾಗಿಲನ್ನು ಮುಚ್ಚಿಸಿದ್ದೆ ಕಾಂಗ್ರೆಸ್ಸಿನವರು ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಿಮಿಕ್ ಮಾಡಿ ವೋಟು ಪಡೆಯಲು…