Tag: ವಿಮಾನ ಪತನ; 35ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ; ಹಲವರ ಸ್ಥಿತಿ ಗಂಭೀರ

ವಿಮಾನ ಪತನ; 35ಕ್ಕೂ ಹೆಚ್ಚು ಪ್ರಯಾಣಿಕರ ದುರ್ಮರಣ; ಹಲವರ ಸ್ಥಿತಿ ಗಂಭೀರ

ಕಠ್ಮಂಡು: ನೇಪಾಳದಲ್ಲಿ ವಿಮಾನ ಪತನ ಪ್ರಕರಣದಲ್ಲಿ 35ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 72 ಜನರಿದ್ದ ಯೇಟಿ ಏರ್ ಲೈನ್ಸ್ ವಿಮಾನವು ಪತನಗೊಂಡು, ರನ್‌ವೇಯಲ್ಲಿಯೇ ಹೊತ್ತಿ ಉರಿದಿದೆ. ಪೋಖರಾ…