Tag: ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್

ನವದೆಹಲಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಬುಧವಾರ ನಾಗರಿಕ ವಿಮಾನಯಾನ ಅಗತ್ಯತೆ(ಸಿಎಆರ್) ನಿಯಮಗಳಿಗೆ ತಿದ್ದುಪಡಿ ತಂದಿದ್ದು, ದೇಶೀಯ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಮುಂದಾಗಿದೆ. DGCA ಬಿಡುಗಡೆ ಮಾಡಿದ ತಿದ್ದುಪಡಿ ಮಾಡಲಾದ CAR ನಲ್ಲಿ, ವಿಳಂಬ, ರದ್ದತಿ ಮತ್ತು ಫ್ಲೈಯಿಂಗ್ ಕ್ಲಾಸ್ ಅನೈಚ್ಛಿಕವಾಗಿ…