Tag: ಶಾಲಾ ಬಸ್ ಪಲ್ಟಿ; ಮಹಿಳೆ ಸಾವು..! 8 ಕ್ಕೂ ಅಧಿಕ ಮಂದಿಗೆ ಗಾಯ

ಶಾಲಾ ಬಸ್ ಪಲ್ಟಿ; ಮಹಿಳೆ ಸಾವು..! 8 ಕ್ಕೂ ಅಧಿಕ ಮಂದಿಗೆ ಗಾಯ

ಕಾರವಾರ: ಶಾಲಾ ಬಸ್​ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವುನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅರಬೈಲ್​ ಘಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಶಾಲಾ ಬಸ್ ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ…