Tag: ಸಿಎಂ ವಿರುದ್ಧ ಕೇಸ್ ದಾಖಲಿಸಲು ಸುರ್ಜೇವಾಲಾ ಒತ್ತಾಯ

ಸಿಎಂ ವಿರುದ್ಧ ಕೇಸ್ ದಾಖಲಿಸಲು ಸುರ್ಜೇವಾಲಾ ಒತ್ತಾಯ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಆಗ್ರಹಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು ಈ ಹಗರಣದಲ್ಲಿ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ…